ನಾಗರಹಾವು, ದುರ್ಗಾಸ್ತಮಾನಕ್ಕೆ ಭಾರೀ ಬೇಡಿಕೆ

ಪುಸ್ತಕ ಮಳಿಗೆಗಳಲ್ಲಿ ಬಹುದೊಡ್ಡ ಬೇಡಿಕೆ ಇದ್ದದ್ದು ತರಾ ಸುಬ್ಬರಾಯರ ಕೃತಿಗಳಿಗೆ. ರಕ್ತರಾತ್ರಿ, ಕಂಬನಿಯ ಕುಯಿಲು, ನಾಗರಹಾವು ಹಾಗೂ ದುರ್ಗಾಸ್ತಮಾನ ಕೃತಿಗಳನ್ನು ಎಲ್ಲರೂ ಕೇಳುವವರೇ. ಆದರೆ ಸ್ಟಾಕ್ ಇರದೇ ಜನರು ನಿರಾಶೆಯಿಂದ ಮುಂದಿನ ಸ್ಟಾಲ್ ನತ್ತ ಮುಖಮಾಡುತ್ತಿದ್ದರು. ಛೇ ಇನ್ನೊಂದಷ್ಟು ತರಾಸು ಅವರ ಪುಸ್ತಕಗಳನ್ನು ತರಬಹುದಿತ್ತಲ್ಲ ಎಂದು ಮಳಿಗೆಯವರು ಪೇಚಾಡುತ್ತಿದ್ದದ್ದು ಸಾಮಾನ್ಯ ದೃಶ್ಯವಾಗಿತ್ತು

Leave a Reply

Your email address will not be published. Required fields are marked *