ಮುಗಿಯಿತು ಬಿಸಿಲುಮಳೆ ಅಕ್ಷರಜಾತ್ರೆಯಲ್ಲಿ ಧೂಳಹೊಳೆ

ಕೊನೆಯ ದಿನದ ಸಮ್ಮೇಳನ ವಾದ್ಯಗೋಷ್ಠಿಯೊಂದಿಗೆ ಆರಂಭ. ಬೆಳಗ್ಗೆ ತಿಂಡಿಗೆ ಉಪ್ಪಿಟ್ಟು ಮಾಡಿದ್ದರು. ಆದರೆ ಬೇಗ ಮುಗಿದು ಹೋಗಿ ಮತ್ತೆ ಇನ್ನಷ್ಟು ಜನರ ಸರತಿ ಹೆಚ್ಚುತ್ತಿದ್ದಂತೆ ಮತ್ತೆ ತಿಂಡಿಯ ಭರವಸೆ. ಆದರೆ ಹತ್ತು ರು. ನೀಡಿ ಇಸ್ಕಾನ್ ಅವರು ನೀಡುತ್ತಿರುವ ಪುಳಿಯೋಗರೆ, ಬಿಸಿಬೇಳೆ ಬಾತ್, ಕೇಸರಿಬಾತ್ ಖಾಲಿ ಮಾಡಲು ಜನಸಂದಣಿ ಹೆಚ್ಚುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

Leave a Reply

Your email address will not be published. Required fields are marked *