Pride of Chitradurga-Mysore Cafe| ಮೈಸೂರು ಕೆಫೆ : ದುರ್ಗದ ಹೆಮ್ಮೆಯ ಸಂಕೇತ

ಮೈಸೂರು ಕೆಫೆ : ದುರ್ಗದ ಹೆಮ್ಮೆಯ ಸಂಕೇತ

 

ಚಿತ್ರದುರ್ಗದ ಹಳೆ ತಲೆಗಳಿಗೆ ಚಿರಪರಿಚಿತವಾದ ಹೆಸರು ಲಕ್ಷ್ಮಿಭವನ(ಕೆಫೆ) ಹಾಗೂ ಮೈಸೂರು ಕೆಫೆ. ನಗರದ ಐತಿಹಾಸಿಕ ದ್ವಾರ ರಂಗಯ್ಯನ ಬಾಗಿಲ ಬಳಿ ಇರುವ ದೊಡ್ಡಪೇಟೆಯಲ್ಲಿರುವ ಈ ಕೆಫೆ ಹೊಕ್ಕ ನಮಗೆ ಬೆಂಗಳೂರಿನ ಬಸವನಗುಡಿಯ ದ್ವಾರಕ, ಹನುಮಂತನಗರದ ಮಂಗಳ ಹೋಟೆಲ್ ಗಳ ನೆನಪು ಬರುತ್ತದೆ.

ಅದೇ ಹಳೆ ಕಾಲದ ಮರದ ಕುರ್ಚಿಗಳು, ಪಾದರಸ ಆತ್ತಿತ್ತ ಅಲುಗಾಡದ ದೊಡ್ಡ ಗಾಜಿನ ಕನ್ನಡಿ, ಗಲ್ಲಾ(ಮ್ಯಾನೇಜರ್ ಕಮ್ ಕ್ಯಾಷಿಯರ್)ಪೆಟ್ಟಿಗೆಯ ಮೇಲೆ ಕುಳಿತ ನಗು ಮುಖದ ವ್ಯಕ್ತಿಯನ್ನು ಮರೆಯಲು ಸಾಧ್ಯವಿಲ್ಲ. ಈ ರೀತಿಯ ಒಂದು ಸವಿನೆನಪು ಅಲ್ಲಿ ಹೋದವರಿಗೆಲ್ಲಾ ಆಗೇ ಆಗುತ್ತದೆ.

Read more

Leave a Reply

Your email address will not be published. Required fields are marked *