ಈ ವಿಶ್ವದಲ್ಲಿ ಬದುಕಲು ಇಚ್ಛೆ ಇದ್ದರೆ ಈ ಟಿಪ್ಸ್ ಪಾಲಿಸಿ
ವಿಶ್ವ ಭೂ ದಿನ ಒಂದು ದಿನದ ಆಚರಣೆಯಾಗದೆ ಪ್ರತಿದಿನದ ಹಬ್ಬವಾಗಬೇಕು. ನಾವು ವಾಸಿಸುವ ಪರಿಸರವನ್ನು ಪ್ರೀತಿಸಿದರೆ ಮಾತ್ರ ಚೆನ್ನಾಗಿಟ್ಟುಕೊಳ್ಳಲು ಸಾಧ್ಯ.

ಕುಡಿಯುವ ನೀರಿಗಾಗಿ ಎಲ್ಲೆಡೆ ಹಾಹಾಕಾರ, ರಾಸಾಯನಿಕ ತ್ಯಾಜ್ಯಗಳಿಂದ ತುಂಬಿದ ಫಲವತ್ತಾದ ಭೂಮಿ, ಪರಿಸರ ಮಾಲಿನ್ಯ, ಜಾಗತಿಕ ತಾಪಮಾನಗಳ ನಡುವೆ ಕೂಡಾ ಸುಂದರ ಬದುಕು ಕಟ್ಟಿಕೊಳ್ಳುವ ಸಾಮರ್ಥ್ಯ ಮಾನವನಿಗಿದೆ. ಬದುಕಲು ಇಚ್ಛೆ ಇದ್ದವರು ಈ ಕೆಳಗಿನ ಟಿಪ್ಸ್ ಓದಿ ಅಳವಡಿಸಿಕೊಂಡರೆ ಬದುಕಿನಲ್ಲಿ ಭಾಗ್ಯೋದಯ

Read more at: http://kannada.oneindia.com/news/bangalore/earth-day-easy-tips-to-all-save-our-mother-earth-093327.html