ಕನ್ನಡ ಸಾಹಿತಿಗಳ ಅಲಿಯಾಸ್ ಹೆಸರು ಕಾವ್ಯನಾಮಗಳ್
ಕನ್ನಡ ಸಾಹಿತ್ಯ, ಸಾಹಿತಿಗಳು ಜ್ಞಾನಪೀಠ, ಸಾಹಿತ್ಯ ಅಕಾಡೆಮಿ, ಸರಸ್ವತಿ ಸಮ್ಮಾನ್ ಪಡೆದು ಲೋಕಖ್ಯಾತಿ ಗಳಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಕನ್ನಡ ಸಾಹಿತ್ಯಕ್ಕೆ ಅಷ್ಟೊಂದು ಮನ್ನಣೆ ಸಿಗಲು ಇಲ್ಲಿನ ಸಾಹಿತ್ಯದಲ್ಲಿರುವ ಗಟ್ಟಿತನ ಹಾಗೂ ವೈವಿಧ್ಯತೆಯೇ ಕಾರಣ ಎನ್ನಬಹುದು.

ನಮ್ಮ ಸಾಹಿತಿಗಳ ಹೆಸರುಗಳೇ ಚೆಂದ. ಅದರಲ್ಲೂ ಕೆಲವರ ಕಾವ್ಯನಾಮ ಕೇಳಲಿಕ್ಕೆ ಆನಂದ. ಇತ್ತೀಚಿಗೆ ರೌಡಿಗಳ ಅಲಿಯಾಸ್ ಹೆಸರುಗಳನ್ನು ಓದಿದ ನಿಮ್ಮ ಮುಂದೆ ಸಾಹಿತಿಗಳ ಕಾವ್ಯ ನಾಮಗಳ ಅಸಮಗ್ರ ಪಟ್ಟಿ ನೀಡುತ್ತಿದ್ದೇವೆ.

ನಮ್ಮ ಸಾಹಿತಿಗಳ ಹೆಸರುಗಳೇ ಚೆಂದ. ಅದರಲ್ಲೂ ಕೆಲವರ ಕಾವ್ಯನಾಮ ಕೇಳಲಿಕ್ಕೆ ಆನಂದ. ಇತ್ತೀಚಿಗೆ ರೌಡಿಗಳ ಅಲಿಯಾಸ್ ಹೆಸರುಗಳನ್ನು ಓದಿದ ನಿಮ್ಮ ಮುಂದೆ ಸಾಹಿತಿಗಳ ಕಾವ್ಯ ನಾಮಗಳ ಅಸಮಗ್ರ ಪಟ್ಟಿ ನೀಡುತ್ತಿದ್ದೇವೆ.
Read more at: http://kannada.oneindia.com/news/karnataka/kannada-literature-poet-and-pen-names-list-094823.html