6.3 ಲಕ್ಷ ಪಿಂಚಣಿದಾರರಿಗೆ ನೆಮ್ಮದಿ ಸುದ್ದಿ ಕೊಟ್ಟ EPFO

ಪಿಂಚಣಿದಾರರಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ(ಇಪಿಎಫ್ ಒ) ಶುಭ ಸುದ್ದಿ ನೀಡಿದೆ. ಮೇ 1ರಿಂದ ಮುಂಗಡ ಮೊತ್ತ (Restored Pension)ವನ್ನು ನೀಡುವುದಾಗಿ ಘೋಷಿಸಿದೆ. ಒಂದೇ ಕಂತಿನಲ್ಲಿ ಪಿಂಚಣಿ ಮೊತ್ತವನ್ನು ನೀಡಲಾಗುತ್ತಿದ್ದು, 15 ವರ್ಷಗಳ ಬಳೀಕ್ ಪೂರ್ಣ ಪ್ರಮಾಣದಲ್ಲಿ ಪ್ರತಿ ತಿಂಗಳ ಪಿಂಚಣಿ ಪಡೆದುಕೊಳ್ಳಬಹುದು.

ಪಿಂಚಣಿಯ ಒಂದು ಭಾಗವನ್ನು ಪಿಂಚಣಿದಾರರಿಗೆ ಮುಂಚಿತವಾಗಿ ನೀಡಲಾಗುತ್ತದೆ. ನಂತರ ತಿಂಗಳ ಪಿಂಚಣಿಯ ಮೂರನೇ ಒಂದು ಭಾಗವನ್ನು ಮುಂದಿನ 15 ವರ್ಷಗಳವರೆಗೆ ಕಡಿತಗೊಳಿಸಲಾಗುತ್ತದೆ. 15 ವರ್ಷಗಳ ನಂತರ ಪಿಂಚಣಿದಾರರು ಪೂರ್ಣ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

Read more at: https://kannada.oneindia.com/news/business/epfo-to-distribute-restored-pension-from-may-190622.html

Leave a Reply

Your email address will not be published. Required fields are marked *