#LifeAfterCorona: ಕೊರೊನಾ ನಂತರದ ಬದುಕು ಹೇಗಿರಲಿದೆ?
ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಹಾಗಂತ ದೊಡ್ಡ…
ವಿಮರ್ಶೆ : ಪಿ ಶೇಷಾದ್ರಿ ನಿರ್ದೇಶನದ ‘ಮೂಕಜ್ಜಿ ಕನಸುಗಳು’
ಬಹುಶಃ ಮೂಕಜ್ಜಿಯ ಕಥೆಯನ್ನು ಡಾ. ಕೆ ಶಿವರಾಮ ಕಾರಂತರು ಅಂದಿನ ಕಾಲಘಟ್ಟಕ್ಕೆ ಮಾತ್ರ ಸರಿಹೊಂದುವಂತೆ ಬರೆದಿದ್ದು ಎಂದರೆ ತಪ್ಪಾಗುತ್ತದೆ. ಮೂಕಜ್ಜಿಯ ವಿಸ್ಮಯ ಕಥಾಹಂದರವನ್ನು ಒಂದು ಚೌಕಟ್ಟಿನಲ್ಲಿ ಕೂರಿಸಿ ತೋರಿಸುವುದು ಕಷ್ಟದ ಕೆಲಸವೇ ಸರಿ. ಆದರೆ,…
ಕೃಷಿಕರಿಗೆ, ನಾಗರಿಕರಿಗೆ ಜಲತಜ್ಞ ದೇವರಾಜ್ ಕೊಟ್ಟ ಎಚ್ಚರಿಕೆ
ಒನ್ಇಂಡಿಯಾ ಕನ್ನಡಕ್ಕಾಗಿ ನೀಡಿದ ವಿಶೇಷ ಸಂದರ್ಶನದಲ್ಲಿ ಉತ್ತರ ಕರ್ನಾಟಕದ ಭಾಗದಲ್ಲಿನ ಪ್ರವಾಹ ಪರಿಸ್ಥಿತಿ, ಸರ್ಕಾರ ಕೈಗೊಳ್ಳಬೇಕಾದ ತಕ್ಷಣದ ಕ್ರಮಗಳು, ಪ್ರವಾಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಏನು ಮಾಡಬೇಕು, ಅತಿವೃಷ್ಟಿ ಸಂದರ್ಭವನ್ನು ನಮ್ಮ ಅಗತ್ಯಕ್ಕೆ ಯಾವ ರೀತಿ…
ಜಲತಜ್ಞ ಡಾ. ದೇವರಾಜ್ ರೆಡ್ಡಿರಿಂದ ಪ್ರವಾಹದ ನೈಜ ಕಾರಣ ಬಹಿರಂಗ
ಒನ್ಇಂಡಿಯಾ ಕನ್ನಡಕ್ಕಾಗಿ ನೀಡಿದ ವಿಶೇಷ ಸಂದರ್ಶನದಲ್ಲಿ ಉತ್ತರ ಕರ್ನಾಟಕದ ಭಾಗದಲ್ಲಿನ ಪ್ರವಾಹ ಪರಿಸ್ಥಿತಿ, ಸರ್ಕಾರ ಕೈಗೊಳ್ಳಬೇಕಾದ ತಕ್ಷಣದ ಕ್ರಮಗಳು, ಪ್ರವಾಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಏನು ಮಾಡಬೇಕು, ಅತಿವೃಷ್ಟಿ ಸಂದರ್ಭವನ್ನು ನಮ್ಮ ಅಗತ್ಯಕ್ಕೆ ಯಾವ ರೀತಿ…
ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು (49-O) ಬಗ್ಗೆ ತಿಳಿಯಿರಿ
ನಾಗರಿಕ ಸಮಾಜದ ಜವಾಬ್ದಾರಿಯುತ ಮತದಾರನೊಬ್ಬನಿಗೆ ತನ್ನ ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಮಾತ್ರ ನೀಡಲು ಸರ್ಕಾರವಾಗಲಿ, ಆಯೋಗವಾಗಲಿ ಹಿಂದೇಟು ಹಾಕುತ್ತಾ ಬಂದಿದೆ. ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಗಳಲ್ಲಿ ಅಭ್ಯರ್ಥಿ ತಿರಸ್ಕರಿಸಲು ಒಂದು ಪ್ರತ್ಯೇಕ ಬಟನ್…
ಜಾಫರ್ ಪನಾಹಿ ಪಾತ್ರದಲ್ಲಿ ಶಿವಮಣಿ
ಇರಾನ್ ದೇಶದ ಚಿತ್ರಕರ್ಮಿ ಜಾಫರ್ ಪನಾಹಿ, ಹೊಸ ಅಲೆ ಚಿತ್ರಗಳ ಹರಿಕಾರ ಎಂದೇ ಗುರುತಿಸಲ್ಪಡುತ್ತಾರೆ. ಪನಾಹಿ ಬಗ್ಗೆ ಕನ್ನಡದಲ್ಲಿ ನಾಟಕವೊಂದು ಸಿದ್ಧವಾಗುತ್ತಿದೆ. ಈ ನಾಟಕಕ್ಕಾಗಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಿರ್ದೇಶಕರಿಬ್ಬರು ಕೈಜೋಡಿಸಿರುವುದು ವಿಶೇಷ….
Just read and Enjoy Yuge Yuge -Satyaki | ಸತ್ಯಕಿ ಬರೆದಿರುವ ‘ಯುಗೇ ಯುಗೇ’ – ಸುಮ್ಮನೇ ಓದಿ
ಸತ್ಯಕಿ ಈ ಹೆಸರಿನಲ್ಲಿ ಫ್ರೆಂಡೊಬ್ಬರು ಎಫ್ ಬಿಯಲ್ಲಿ ಇದ್ದಾರೆ ಎಂಬುದಷ್ಟೇ ಗೊತ್ತಿತ್ತು. ಅವರ ಸಾಹಿತ್ಯ ಕೃಷಿ, ವೃತ್ತಿ ಬಗ್ಗೆ ಹೆಚ್ಚೇನು ತಿಳಿದಿರಲಿಲ್ಲ. ಹೀಗೆ ಆರೇಳು ತಿಂಗಳ ಹಿಂದೆ ಇನ್ ಬಾಕ್ಸ್ ಗೆ ಮೆಸೇಜ್ ಬಂತು,…
ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?-Why Kodavas oppose Tipu Jayanti
ಶಾಂತಿಯುತ ಕೊಡಗಿನಲ್ಲಿ ಮತ್ತೆ ಟಿಪ್ಪು ಜಯಂತಿ ವಿಚಾರದಲ್ಲಿ ಗಲಭೆಗಳು ಆಗದಂತೆ ನೋಡಿಕೊಳ್ಳಲು ಕರ್ನಾಟಕ ಸರ್ಕಾರ ಸಕಲ ಸಿದ್ಧತೆ ನಡೆಸುತ್ತಿದೆ. ಇನ್ನೊಂದೆಡೆ, ಟಿಪ್ಪು ಜಯಂತಿ ವಿರೋಧದ ಅಲೆ ಕೊಡಗಿನ ಚಳಿಗಾಲದಲ್ಲಿ ಬಿಸಿಯೇರಿಸುತ್ತಿದೆ. ನವೆಂಬರ್ 10 ಮತ್ತೆ…
ಕಾಡುನಾಡು-ಪ್ರಕೃತಿ ಕುರಿತ ಅಂತರ್ಜಾಲ ಪತ್ರಿಕೆ -Kadunaadu- Kannada Wildlife Magazine
ಕನ್ನಡ ಹಾಗೂ ಕಾನನ ಉಳಿಸಲು, ಭಾಷೆ ಮತ್ತು ಪರಿಸರ ಅಭಿಮಾನವನ್ನು ಬೆಳಸಲುಕಾಡು ನಾಡು ಎಂಬ ತಂಡ ಪುಟ್ಟ ಹೆಜ್ಜೆ ಇಡುತ್ತಿದೆ. ಮಕ್ಕಳನ್ನು ಪುಸ್ತಕದ ಹುಳು ಮಾಡದೆ ಪರಿಸರದತ್ತ ಕರೆದೊಯ್ಯಲು ಒಂದು ಪ್ರಯತ್ನ ಮಾಡುತ್ತಿದೆ ಈ…
ಕಾರಂತಜ್ಜ ಎಂಬ ವಿಸ್ಮಯಕ್ಕೆ ನುಡಿ ನಮನ-Kota Shivarama Karanth-Walking Encyclopedia
ವಿಶ್ವಮಾನವ ಎಂಬ ಪದಕ್ಕೆ ಅನ್ವರ್ಥವಾಗಿ ಬದುಕಿದವರು ಕೋಟ ಶಿವರಾಮ ಕಾರಂತರು. ಕಾರಂತರ ಆಸಕ್ತಿ ವಿಷಯಗಳಲ್ಲಿ ಸಾಹಿತ್ಯ, ರಂಗಭೂಮಿ, ಚಲನಚಿತ್ರ, ವಿಜ್ಞಾನ, ಚಿತ್ರಕಲೆ, ಸಂಗೀತ, ಶಿಕ್ಷಣ, ರಾಜಕೀಯ, ಪತ್ರಿಕೋದ್ಯಮ, ಭಾಷೆ, ಸಂಸ್ಕೃತಿ ಹೀಗೆ ಪಟ್ಟಿ ಬೆಳೆಯುತ್ತದೆ….




ಪ್ರತಿಕ್ರಿಯೆಗಳು